ಹಿಂಡೆನ್‌ಬರ್ಗ್ ವರದಿಯ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಈ ತನಿಖೆಗೆ ನಿವೃತ್ತ ನ್ಯಾಯಾಧೀಶ ಎಎಮ್ ಸಪ್ರೆ ನೇತೃತ್ವದ ಸಮಿತಿಯನ್ನು ರಚಿಸುತ್ತದೆ ಎಂದು ಹೇಳಿದ್ದಾರೆ.

ಸುಪ್ರೀಂಕೋರ್ಟ್
ದೆಹಲಿ: ಹಿಂಡೆನ್‌ಬರ್ಗ್ ವರದಿಯ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಈ ತನಿಖೆಗೆ ನಿವೃತ್ತ ನ್ಯಾಯಾಧೀಶ ಎಎಮ್ ಸಪ್ರೆ ನೇತೃತ್ವದ ಸಮಿತಿಯನ್ನು ರಚಿಸುತ್ತದೆ ಎಂದು ಹೇಳಿದ್ದಾರೆ.