ಭೋಪಾಲ್ ಅನಿಲ ದುರಂತಕ್ಕೆ ಸಂಬಂಧಿಸಿದಂತೆ ಯೂನಿಯನ್ ಕಾರ್ಬೈಡ್‌ನಿಂದ ಹೆಚ್ಚಿನ ಪರಿಹಾರಕ್ಕಾಗಿ ಕೇಂದ್ರದ ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಸುಪ್ರೀಂಕೋರ್ಟ್
ದೆಹಲಿ: ಭೋಪಾಲ್ ಅನಿಲ ದುರಂತಕ್ಕೆ (Bhopal gas tragedy) ಸಂಬಂಧಿಸಿದಂತೆ ಯೂನಿಯನ್ ಕಾರ್ಬೈಡ್‌ನಿಂದ ಹೆಚ್ಚಿನ ಪರಿಹಾರಕ್ಕಾಗಿ ಕೇಂದ್ರದ ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. 1984ರ ಭೋಪಾಲ್ ಅನಿಲ ದುರಂತ ಸಂತ್ರಸ್ತರಿಗೆ ಹೆಚ್ಚುವರಿ 7.4 ಕೋಟಿ ರೂ. ಪರಿಹಾರ ಕೋರಿ ಕೇಂದ್ರದ 2010ರ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
Supreme Court rejects Centre’s curative plea for enhanced compensation for the victims of the 1984 Bhopal Gas tragedy from US-based firm Union Carbide Corporation, now owned by Dow Chemicals. pic.twitter.com/bYaCN0VIBg
— ANI (@ANI) March 14, 2023