1.2 C
Munich
Tuesday, March 7, 2023

BJP leader NR Ramesh alleges Rs 200 cr spent on coffee snacks for guests visiting Siddaramaiah’ s office when he was CM video story in Kannada | ಸಿದ್ದರಾಮಯ್ಯ ಸಿಎಮ್ ಆಗಿದ್ದಾಗ ಅತಿಥಿಗಳ ಕಾಫಿ-ತಿಂಡಿಗಾಗಿ ರೂ. 200 ಕೋಟಿ ಖರ್ಚು ಮಾಡಲಾಗಿದೆ: ಎನ್ ಆರ್ ರಮೇಶ್, ಬಿಜೆಪಿ ಮುಖಂಡ

ಓದಲೇಬೇಕು

ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಾಗಿದ್ದಾಗ ಅವರನ್ನು ಕಾಣಲೆಂದು ಕಚೇರಿಗೆ ಬರುತ್ತಿದ್ದ ಅತಿಥಿಗಳಿಗೆ ಉಪಚಾರದ ಲೆಕ್ಕ ತೋರಿಸಿ ಪ್ರತಿದಿನ ರೂ. 14 ಲಕ್ಷ ಖರ್ಚು ಮಾಡಲಾಗಿದೆ ಎಂದು ರಮೇಶ್ ಹೇಳಿದ್ದಾರೆ.

ಬೆಂಗಳೂರು: ಬಿಜೆಪಿ ನಾಯಕ ಮತ್ತು ಮಾಜಿ ಕಾರ್ಪೋರೇಟರ್ ಎನ್ ಆರ್ ರಮೇಶ್ (NR Ramesh) ಹಗರಣಗಳನ್ನು ಬಯಲು ಮಾಡುವಲ್ಲಿ ಸಿದ್ಧಹಸ್ತರು. ಈ ಬಾರಿ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ (Siddaramaiah) ಮೇಲೆ ರೂ. 200 ಕೋಟಿ ಹಗರಣದ ಆರೋಪ ಮಾಡುತ್ತಿದ್ದಾರೆ. ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಾಗಿದ್ದಾಗ ಅವರನ್ನು ಕಾಣಲೆಂದು ಕಚೇರಿಗೆ (CMO) ಬರುತ್ತಿದ್ದ ಅತಿಥಿಗಳಿಗೆ ಕಾಫಿ-ಬಿಸ್ಕತ್ತು ತಿಂಡಿ-ಉಪಚಾರದ ಲೆಕ್ಕ ತೋರಿಸಿ ಪ್ರತಿದಿನ ರೂ. 14 ಲಕ್ಷ ಖರ್ಚು ಮಾಡಲಾಗಿದೆ ಮತ್ತು ಕೇವಲ ಈ ಬಾಬತ್ತಿನಲ್ಲೇ 200 ಕೋಟಿ ರೂ. ಗಳಿಗೂ ಹೆಚ್ಚಿನ ಹಣವನ್ನು ಲೂಟಿ ಮಾಡಲಾಗಿದೆ ಎಂದು ರಮೇಶ್ ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಇನ್ನಷ್ಟು ಲೇಖನಗಳು

LEAVE A REPLY

Please enter your comment!
Please enter your name here

ಇತ್ತೀಚಿನ ಲೇಖನ

error: Content is protected !!