1.8 C
Munich
Thursday, March 2, 2023

BS Yediyurappa will work for the party as long as he is hale and hearty: Pralhad Joshi, Union Minister video story in Kannada | Dharwad; ಎಸ್ ಯಡಿಯೂರಪ್ಪನವರು ನೇಪಥ್ಯಕ್ಕೆ ಸರಿಯುವ ಪ್ರಶ್ನೆಯೇ ಉದ್ಭವಿಸುವುದಿಲ್ಲ: ಪ್ರಲ್ಹಾದ್ ಜೋಶಿ, ಕೇಂದ್ರ ಸಚಿವ

ಓದಲೇಬೇಕು

Arun Belly |

Updated on: Feb 24, 2023 | 7:25 PM

ಭಗವಂತ ಅವರ ಕೈಕಾಲುಗಳನ್ನು ಗಟ್ಟಿಯಾಗಿಡುವಷ್ಟು ದಿನ ಮತ್ತು ಅವರು ಸಂಪೂರ್ಣವಾಗಿ ಆರೋಗ್ಯವಾಗಿರುವವರೆಗೆ ಪಕ್ಷದ ಕೆಲಸಗಳಲ್ಲಿ ಉಪಯೋಗಿಸಿಕೊಳ್ಳಲಾಗುವುದು ಎಂದು ಪ್ರಲ್ಹಾದ್ ಜೋಶಿ ಹೇಳಿದರು.

ಧಾರವಾಡ: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು (Pralhad Joshi) ಬಿಎಸ್ ಯಡಿಯೂರಪ್ಪನವರನ್ನು (BS Yediyurappa) ಕಡೆಗಣಿಸುವ ಪ್ರಶ್ನೆಯೇ ಉದ್ಭವಿಸದು ಅಂತ ಸ್ಪಷ್ಟಪಡಿಸಿದರು. ವಿಧಾನ ಸಭೆಯಲ್ಲಿ ಅವರೇ ಹೇಳಿಕೊಂಡಿರುವ ವಿದಾಯದ ಭಾಷಣದಲ್ಲಿ (farewell speech) ಇನ್ನು ಮುಂದೆ ಪಕ್ಷದ ಸಂಘಟನೆಗಾಗಿ ಶ್ರಮಿಸುವುದಾಗಿ ಎಂದಿದ್ದಾರೆ. ಭಗವಂತ ಅವರ ಕೈಕಾಲುಗಳನ್ನು ಗಟ್ಟಿಯಾಗಿಡುವಷ್ಟು ದಿನ ಮತ್ತು ಅವರು ಸಂಪೂರ್ಣವಾಗಿ ಆರೋಗ್ಯವಾಗಿರುವವರೆಗೆ ಪಕ್ಷದ ಕೆಲಸಗಳಲ್ಲಿ ಉಪಯೋಗಿಸಿಕೊಳ್ಳಲಾಗುವುದು ಎಂದು ಪ್ರಲ್ಹಾದ್ ಜೋಶಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಇನ್ನಷ್ಟು ಲೇಖನಗಳು

LEAVE A REPLY

Please enter your comment!
Please enter your name here

ಇತ್ತೀಚಿನ ಲೇಖನ

error: Content is protected !!