Co-location scam ಚಿತ್ರಾ ರಾಮಕೃಷ್ಣ ಅವರಿಗೆ ಡೀಫಾಲ್ಟ್ ಜಾಮೀನು ನೀಡುವ ಸೆಪ್ಟೆಂಬರ್ 28 ರ ಆದೇಶದ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಸುಪ್ರೀಂಕೋರ್ಟ್‌ಗೆ ಮೊರೆ ಹೋಗಿತ್ತು.

ಚಿತ್ರಾ ರಾಮಕೃಷ್ಣ
ಕೋ- ಲೋಕೇಷನ್ ಹಗರಣ ಪ್ರಕರಣದಲ್ಲಿ ಎನ್‌ಎಸ್‌ಇ ಮಾಜಿ ಮುಖ್ಯಸ್ಥೆ ಚಿತ್ರಾ ರಾಮಕೃಷ್ಣ (Chitra Ramkrishna) ಅವರಿಗೆ ನೀಡಲಾಗಿದ್ದ ಜಾಮೀನನ್ನು ರದ್ದುಗೊಳಿಸಲು ಸುಪ್ರೀಂಕೋರ್ಟ್ (Supreme Court) ನಿರಾಕರಿಸಿದೆ. ಚಿತ್ರಾ ರಾಮಕೃಷ್ಣ ಅವರಿಗೆ ಡೀಫಾಲ್ಟ್ ಜಾಮೀನು ನೀಡುವ ಸೆಪ್ಟೆಂಬರ್ 28 ರ ಆದೇಶದ ವಿರುದ್ಧ ಕೇಂದ್ರೀಯ ತನಿಖಾ ದಳ (CBI) ಸುಪ್ರೀಂಕೋರ್ಟ್‌ಗೆ ಮೊರೆ ಹೋಗಿತ್ತು.
(ಹೆಚ್ಚಿನ ಮಾಹಿತಿ ಅಪ್ಡೇಟ್ ಆಗಲಿದೆ)
ತಾಜಾ ಸುದ್ದಿ