1.8 C
Munich
Thursday, March 2, 2023

Dr K Sudhakar inaugurates multi facility community health centre at Bidadi in Ramanagara video story in Kannada | Ramanagara: ಬಿಡದಿಯಲ್ಲಿ ಹಲವು ಸೌಲಭ್ಯಗಳ ಸಮುದಾಯ ಆರೋಗ್ಯ ಕೇಂದ್ರವನ್ನು ಉದ್ಘಾಟಿಸಿದ ಆರೋಗ್ಯ ಸಚಿವ ಡಾ ಕೆ ಸುಧಾಕರ್

ಓದಲೇಬೇಕು

ಸಚಿವರು ರಾಮನಗರ ಉಸ್ತುವಾರಿ ಸಚಿವ ಡಾ ಸಿ ಎನ್ ಆಶ್ವಥ್ ನಾರಾಯಣ ಶಾಸಕ ಎ ಮಂಜುನಾಥ ಹಾಗೂ ಹಲವು ಅಧಿಕಾರಿಗಳ ಜೊತೆಗೂಡಿ ಕೇಂದ್ರದಲ್ಲಿ ಲಭ್ಯವಿರುವ ಸೌಲಭ್ಯಗಳನ್ನು ವೀಕ್ಷಿಸಿದರು.

ರಾಮನಗರ: ಜಿಲ್ಲೆಯ ಬಿಡದಿಯಲ್ಲಿ ಬಹು ಸೌಲಭ್ಯಗಳ ಸಮುದಾಯ ಆರೋಗ್ಯ ಕೇಂದ್ರವೊಂದನ್ನು ಅರೋಗ್ಯ ಸಚಿವ ಡಾ ಕೆ ಸುಧಾಕರ್ (Dr K Sudhakar) ಇಂದು ಬೆಳಗ್ಗೆ ಉದ್ಘಾಟಿಸಿದರು. ನಂತರ ಸಚಿವರು ರಾಮನಗರ ಉಸ್ತುವಾರಿ ಸಚಿವ ಡಾ ಸಿ ಎನ್ ಆಶ್ವಥ್ ನಾರಾಯಣ (Dr CN Ashwath Narayan), ಶಾಸಕ ಎ ಮಂಜುನಾಥ (A Manjunath) ಹಾಗೂ ಹಲವು ಅಧಿಕಾರಿಗಳ ಜೊತೆಗೂಡಿ ಕೇಂದ್ರದಲ್ಲಿ ಲಭ್ಯವಿರುವ ಸೌಲಭ್ಯಗಳನ್ನು ವೀಕ್ಷಿಸಿದರು. ಉಸ್ತುವಾರಿ ಸಚಿವರು ಹಾಗೂ ಅಧಿಕಾರಿಗಳು ಕೇಂದ್ರದ ಬಗ್ಗೆ ಕೆಲ ವಿವರಗಳನ್ನು ಸುಧಾಕರ್ ಅವರಿಗೆ ಮತ್ತು ಆರೋಗ್ಯ ಸಚಿವರು ಕೆಲ ಸಲಹೆ ಅಧಿಕಾರಿಗಳಿಗೆ ನೀಡುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಇನ್ನಷ್ಟು ಲೇಖನಗಳು

LEAVE A REPLY

Please enter your comment!
Please enter your name here

ಇತ್ತೀಚಿನ ಲೇಖನ

error: Content is protected !!