-1.3 C
Munich
Thursday, March 2, 2023

Election Commissioners: SC rules CEC and ECs will be selected by a panel comprising PM, LoP, CJI until Parliament brings law | SC on Election Commission: ಚುನಾವಣಾ ಆಯುಕ್ತರ ನೇಮಕಕ್ಕೆ ಹೊಸ ಸಮಿತಿಯನ್ನು ರಚಿಸಿದ ಸುಪ್ರೀಂಕೋರ್ಟ್​

ಓದಲೇಬೇಕು

ಚುನಾವಣಾ ಆಯುಕ್ತರ ನೇಮಕಕ್ಕೆ ಸುಪ್ರೀಂಕೋರ್ಟ್​ ಹೊಸ ಸಮಿತಿಯನ್ನು ರಚಿಸಿದೆ.

ಸುಪ್ರೀಂಕೋರ್ಟ್​

ಚುನಾವಣಾ ಆಯುಕ್ತರ ನೇಮಕಕ್ಕೆ ಸುಪ್ರೀಂಕೋರ್ಟ್​ ಹೊಸ ಸಮಿತಿಯನ್ನು ರಚಿಸಿದೆ. ಆ ಸಮಿತಿಯಲ್ಲಿ ಪ್ರಧಾನಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಭಾರತದ ಮುಖ್ಯ ನ್ಯಾಯಮೂರ್ತಿಗಳು ಇರುತ್ತಾರೆ. ಚುನಾವಣಾ ಆಯುಕ್ತರು ಮತ್ತು ಮುಖ್ಯ ಚುನಾವಣಾ ಆಯುಕ್ತರ ನೇಮಕಕ್ಕೆ ಕೊಲಿಜಿಯಂ ಮಾದರಿಯ ವ್ಯವಸ್ಥೆಯನ್ನು ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿ ಸುಪ್ರೀಂ ಈ ತೀರ್ಪು ನೀಡಿದೆ.

ನ್ಯಾಯಮೂರ್ತಿ ಕೆಎಂ ಜೋಸೆಫ್ ನೇತೃತ್ವದ ಸಾಂವಿಧಾನಿಕ ಪೀಠವು ಈ ನೇಮಕಾತಿಗಳಿಗೆ ಸಂಸತ್ತು ಕಾನೂನು ರಚಿಸುವವರೆಗೆ ಈ ನಿಯಮವು ಮುಂದುವರಿಯುತ್ತದೆ ಎಂದು ಹೇಳಿದೆ.

5-0 ಸರ್ವಾನುಮತದ ತೀರ್ಪಿನಲ್ಲಿ ಮುಖ್ಯ ಚುನಾವಣಾ ಆಯುಕ್ತರು ಮತ್ತು ಚುನಾವಣಾ ಆಯುಕ್ತರನ್ನು ತ್ರಿಸದಸ್ಯ ಸಮಿತಿಯ ಸಲಹೆಯ ಮೇರೆಗೆ ರಾಷ್ಟ್ರಪತಿಗಳು ಆಯ್ಕೆ ಮಾಡುತ್ತಾರೆ ಎಂದು ಹೇಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ

Source link

ಇನ್ನಷ್ಟು ಲೇಖನಗಳು

LEAVE A REPLY

Please enter your comment!
Please enter your name here

ಇತ್ತೀಚಿನ ಲೇಖನ

error: Content is protected !!