ಮುಂಬೈನ್ ದಾದರ್ನಲ್ಲಿರುವ ಸಿದ್ಧಿವಿನಾಯಕ ಮೆಟ್ರೋ ನಿಲ್ದಾಣದ ಮೆಟ್ರೋ ಶೆಡ್ನಲ್ಲಿ ಅಗ್ನಿ ಅವಘಡ ಸಂಭವಿಸಿದೆ.

Image Credit source: Mid-Day.com
ಮುಂಬೈನ್ ದಾದರ್ನಲ್ಲಿರುವ ಸಿದ್ಧಿವಿನಾಯಕ ಮೆಟ್ರೋ ನಿಲ್ದಾಣದ ಮೆಟ್ರೋ ಶೆಡ್ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಅಗ್ನಿ ಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಘಟನೆ ಕುರಿತು ಮತ್ತಷ್ಟು ಮಾಹಿತಿ ಲಭ್ಯವಾಗಬೇಕಿದೆ.
ತಾಜಾ ಸುದ್ದಿ