ನಾನು ಲಂಡನ್ ಸೆಮಿನಾರ್‌ನಲ್ಲಿ ಭಾರತದ ವಿರುದ್ಧ ಏನನ್ನೂ ಮಾತನಾಡಲಿಲ್ಲ. ಅವರು ಅವಕಾಶ ನೀಡಿದರೆ ನಾನು ಸಂಸತ್ತಿನ ಒಳಗೆ ಮಾತನಾಡುತ್ತೇನೆ ಎಂದು ವಯನಾಡ್ ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ.
ರಾಹುಲ್ ಗಾಂಧಿ
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ(Rahul Gandhi) ಗುರುವಾರ ಸಂಸತ್ಗೆ (Parliament) ಆಗಮಿಸಿದ್ದಾರೆ.ಯುನೈಟೆಡ್ ಕಿಂಗ್‌ಡಂನಲ್ಲಿ ನೀಡಿದ ಹೇಳಿಕೆಗಳಿಗೆ ರಾಹುಲ್ ಕ್ಷಮೆಯಾಚಿಸಬೇಕೆಂದು ಬಿಜೆಪಿ (BJP) ಸಂಸದರು ಒತ್ತಾಯಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ರಾಹುಲ್, ನಾನು ಲಂಡನ್ ಸೆಮಿನಾರ್‌ನಲ್ಲಿ ಭಾರತದ ವಿರುದ್ಧ ಏನನ್ನೂ ಮಾತನಾಡಲಿಲ್ಲ. ಅವರು ಅವಕಾಶ ನೀಡಿದರೆ ನಾನು ಸಂಸತ್ತಿನ ಒಳಗೆ ಮಾತನಾಡುತ್ತೇನೆ ಎಂದಿದ್ದಾರೆ.
#WATCH | “If they allow me to speak in Parliament, then I will say what I think,” says Congress MP Rahul Gandhi over BJP demanding an apology for his London remarks. pic.twitter.com/J7a5DKWxt1
— ANI (@ANI) March 16, 2023
(ಹೆಚ್ಚಿನ ಮಾಹಿತಿ ಅಪ್ಡೇಟ್ ಆಗಲಿದೆ)