4.9 C
Munich
Wednesday, March 15, 2023

ICC Test rankings Ashwin claims top spot in for bowlers Kohli makes big gains after ending century drought | ICC Test rankings: ಅಶ್ವಿನ್ ನಂ.1; ದಾಖಲೆಯ ಶತಕದ ಬಳಿಕ 8 ಸ್ಥಾನ ಮೇಲೇರಿದ ಕೊಹ್ಲಿ..!

ಓದಲೇಬೇಕು

ಪೃಥ್ವಿಶಂಕರ |

Updated on:Mar 15, 2023 | 4:19 PM

ICC Test rankings: ಅಶ್ವಿನ್ ಸೇರಿದಂತೆ ಟಾಪ್ 10 ಐಸಿಸಿ ಟೆಸ್ಟ್ ಬೌಲರ್‌ಗಳ ಪಟ್ಟಿಯಲ್ಲಿ ಮೂವರು ಭಾರತೀಯ ಬೌಲರ್‌ಗಳು ಸ್ಥಾನ ಪಡೆದಿದ್ದಾರೆ. ಇವರಲ್ಲಿ ಜಸ್ಪ್ರೀತ್ ಬುಮ್ರಾ 7ನೇ ಸ್ಥಾನದಲ್ಲಿದ್ದರೆ, ಜಡೇಜಾ 9 ನೇ ಸ್ಥಾನದಲ್ಲಿದ್ದಾರೆ.

Mar 15, 2023 | 4:19 PM

ಐಸಿಸಿ ಟೆಸ್ಟ್ ಬೌಲರ್‌ಗಳ ಶ್ರೇಯಾಂಕವನ್ನು ಬಿಡುಗಡೆ ಮಾಡಿದ್ದು, ನೂತನ ಶ್ರೇಯಾಂಕದಲ್ಲಿ ಆರ್​. ಅಶ್ವಿನ್ ವಿಶ್ವದ ನಂಬರ್ ಒನ್ ಟೆಸ್ಟ್ ಬೌಲರ್ ಸ್ಥಾನವನ್ನು ಅಲಂಕರೀಸಿದ್ದಾರೆ. ಈ ವಿಚಾರದಲ್ಲಿ ಅಶ್ವಿನ್, ಇಂಗ್ಲೆಂಡ್‌ನ ಜೇಮ್ಸ್ ಆ್ಯಂಡರ್ಸನ್ ಅವರನ್ನು ಹಿಂದಿಕ್ಕಿದ್ದಾರೆ. ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ 25 ವಿಕೆಟ್ ಪಡೆದ ಕಾರಣ ಅಶ್ವಿನ್ ನಂಬರ್ ಒನ್ ಸ್ಥಾನಕ್ಕೇರಿದ್ದಾರೆ.

ಇತ್ತೀಚಿನ ಟೆಸ್ಟ್ ಶ್ರೇಯಾಂಕದಲ್ಲಿ ಅಶ್ವಿನ್ 869 ರೇಟಿಂಗ್ ಪಾಯಿಂಟ್‌ಗಳನ್ನು ಹೊಂದಿದ್ದು, ಜೇಮ್ಸ್ ಆಂಡರ್ಸನ್ 859 ರೇಟಿಂಗ್ ಅಂಕಗಳನ್ನು ಹೊಂದಿದ್ದಾರೆ. ಅಂದರೆ, ವಿಶ್ವದ ನಂಬರ್ ಒನ್ ಮತ್ತು ನಂಬರ್ 2 ಟೆಸ್ಟ್ ಬೌಲರ್‌ಗಳ ನಡುವೆ ಈಗ 10 ಅಂಕಗಳ ಅಂತರವಿದೆ. ಈಗ ಆಂಡರ್ಸನ್ ಈ ಅಂತರವನ್ನು ಕಡಿಮೆ ಮಾಡಲು ಆಶಸ್ ಸರಣಿಗಾಗಿ ಕಾಯಬೇಕಾಗಿದೆ. ಇತ್ತ, ಅಶ್ವಿನ್ ಅಂತರವನ್ನು ಹೆಚ್ಚಿಸಬೇಕಾದರೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್‌ನಲ್ಲಿ ಮಿಂಚಬೇಕಾಗಿದೆ.

ಐಸಿಸಿಯ ಟೆಸ್ಟ್ ಬೌಲರ್‌ಗಳ ಇತ್ತೀಚಿನ ಶ್ರೇಯಾಂಕದಲ್ಲಿ ಟಾಪ್ 5 ರಲ್ಲಿರುವ ಏಕೈಕ ಸ್ಪಿನ್ನರ್ ಅಶ್ವಿನ್. ಇವರನ್ನು ಹೊರತುಪಡಿಸಿ ಉಳಿದ 4 ಮಂದಿ ವೇಗದ ಬೌಲರ್‌ಗಳಾಗಿದ್ದಾರೆ. ಆ್ಯಂಡರ್ಸನ್ ಹೊರತಾಗಿ, ಆಸ್ಟ್ರೇಲಿಯಾದ ಪ್ಯಾಟ್ ಕಮ್ಮಿನ್ಸ್ (841 ರೇಟಿಂಗ್ ಪಾಯಿಂಟ್‌), ದಕ್ಷಿಣ ಆಫ್ರಿಕಾದ ಕಗಿಸೊ ರಬಾಡ (825) ಮತ್ತು ಪಾಕಿಸ್ತಾನದ ಶಾಹೀನ್ ಶಾ ಆಫ್ರಿದಿ (787) ಟಾಪ್ 5ರಲ್ಲಿ ಸ್ಥಾನ ಪಡೆದಿದ್ದಾರೆ.

ಅಶ್ವಿನ್ ಸೇರಿದಂತೆ ಟಾಪ್ 10 ಐಸಿಸಿ ಟೆಸ್ಟ್ ಬೌಲರ್‌ಗಳ ಪಟ್ಟಿಯಲ್ಲಿ ಮೂವರು ಭಾರತೀಯ ಬೌಲರ್‌ಗಳು ಸ್ಥಾನ ಪಡೆದಿದ್ದಾರೆ. ಇವರಲ್ಲಿ ಜಸ್ಪ್ರೀತ್ ಬುಮ್ರಾ 7ನೇ ಸ್ಥಾನದಲ್ಲಿದ್ದರೆ, ಜಡೇಜಾ 9 ನೇ ಸ್ಥಾನದಲ್ಲಿದ್ದಾರೆ.

ಇನ್ನು ಐಸಿಸಿ ಟೆಸ್ಟ್ ಬ್ಯಾಟರ್​ಗಳ ಪಟ್ಟಿಯಲ್ಲಿ ಭರ್ಜರಿ ಮುಂಬಡ್ತಿ ಪಡೆದಿರುವ ಕೊಹ್ಲಿ 8 ಬ್ಯಾಟ್ಸ್‌ಮನ್‌ಗಳನ್ನು ಹಿಂದಿಕ್ಕಿ 13ನೇ ಸ್ಥಾನಕ್ಕೇರಿದ್ದಾರೆ.

ಕೊಹ್ಲಿಯನ್ನು ಹೊರತುಪಡಿಸಿ ರಿಷಬ್ ಪಂತ್ 9ನೇ ಸ್ಥಾನದಲ್ಲಿದ್ದಾರೆ, ನಾಯಕ ರೋಹಿತ್ ಶರ್ಮಾ 10ನೇ ಸ್ಥಾನದಲ್ಲಿದ್ದಾರೆ.

ತಾಜಾ ಸುದ್ದಿ

Most Read Stories

Source link

ಇನ್ನಷ್ಟು ಲೇಖನಗಳು

LEAVE A REPLY

Please enter your comment!
Please enter your name here

ಇತ್ತೀಚಿನ ಲೇಖನ

error: Content is protected !!