8.8 C
Munich
Monday, March 20, 2023

India vs Australia 1st Odi: ಹೀಗಿರಲಿದೆಯಂತೆ ಟೀಮ್ ಇಂಡಿಯಾ ಪ್ಲೇಯಿಂಗ್ 11

ಓದಲೇಬೇಕು

ಹಾಗೆಯೇ ಗಾಯದ ಕಾರಣ ಶ್ರೇಯಸ್ ಅಯ್ಯರ್ ಕೂಡ ಇಡೀ ಸರಣಿಯಿಂದ ಹೊರಗುಳಿದಿದ್ದಾರೆ. ಹೀಗಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ವದ ಬದಲಾವಣೆ ಕಂಡು ಬರುವುದು ಖಚಿತ. ಆದರೆ ಇಲ್ಲಿ ಹಿಟ್​ಮ್ಯಾನ್ ಹಾಗೂ ಅಯ್ಯರ್ ಸ್ಥಾನದಲ್ಲಿ ಯಾರಿಗೆ ಅವಕಾಶ ಸಿಗಲಿದೆ ಎಂಬುದೇ ಪ್ರಶ್ನೆ.ಈ ಕುತೂಹಲಕಾರಿ ಪ್ರಶ್ನೆಗೆ ಟೀಮ್ ಇಂಡಿಯಾದ ಮಾಜಿ ಆಟಗಾರ ವಾಸಿಂ ಜಾಫರ್ ಉತ್ತರಿಸಿದ್ದಾರೆ. ವಾಸಿಂ ಜಾಫರ್ ಪ್ರಕಾರ ರೋಹಿತ್ ಶರ್ಮಾ ಬದಲಿಗೆ ಆರಂಭಿಕನಾಗಿ ಇಶಾನ್ ಕಿಶನ್​ಗೆ ಅವಕಾಶ ಸಿಗಲಿದೆ. ಹಾಗೆಯೇ ಶ್ರೇಯಸ್ ಅಯ್ಯರ್ ಬದಲಿಗೆ ತಂಡಕ್ಕೆ ಕಂಬ್ಯಾಕ್ ಮಾಡಿರುವ ರವೀಂದ್ರ ಜಡೇಜಾ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ ಎಂದಿದ್ದಾರೆ ವಾಸಿಂ ಜಾಫರ್.ಶುಭ್​ಮನ್ ಗಿಲ್ಇಶಾನ್ ಕಿಶನ್ (ವಿಕೆಟ್ ಕೀಪರ್)ವಿರಾಟ್ ಕೊಹ್ಲಿಸೂರ್ಯಕುಮಾರ್ ಯಾದವ್ಕೆಎಲ್ ರಾಹುಲ್ಹಾರ್ದಿಕ್ ಪಾಂಡ್ಯರವೀಂದ್ರ ಜಡೇಜಾವಾಷಿಂಗ್ಟನ್ ಸುಂದರ್ಕುಲ್ದೀಪ್ ಯಾದವ್ಮೊಹಮ್ಮದ್ ಸಿರಾಜ್ಮೊಹಮ್ಮದ್ ಶಮಿಹಾರ್ದಿಕ್ ಪಾಂಡ್ಯ (ನಾಯಕ-ಮೊದಲ ಏಕದಿನ) ರೋಹಿತ್ ಶರ್ಮಾ (ಮೊದಲ ಪಂದ್ಯಕ್ಕೆ ಅಲಭ್ಯ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಜಯದೇವ್ ಉನಾದ್ಕಟ್.

Source link

ಇನ್ನಷ್ಟು ಲೇಖನಗಳು

LEAVE A REPLY

Please enter your comment!
Please enter your name here

ಇತ್ತೀಚಿನ ಲೇಖನ

error: Content is protected !!