Kichcha Sudep: ಸುದೀಪ್ ಅವರು ‘ಕಬ್ಜ’ ಚಿತ್ರದಲ್ಲಿ ಮಾಡುತ್ತಿರುವ ಪಾತ್ರ ತುಂಬಾನೇ ಮುಖ್ಯವಾಗಿರಲಿದೆಯಂತೆ. ಅವರ ಪಾತ್ರ ಯಾವ ರೀತಿಯಲ್ಲಿ ಸಾಗಲಿದೆ ಎಂಬುದನ್ನು ತಿಳಿದುಕೊಳ್ಳಲು ಫ್ಯಾನ್ಸ್ ಕಾದಿದ್ದಾರೆ.
Mar 08, 2023 | 12:27 PM





ತಾಜಾ ಸುದ್ದಿ
Updated on: Mar 08, 2023 | 12:27 PM
Mar 08, 2023 | 12:27 PM
‘ಕಬ್ಜ’ ಚಿತ್ರದಲ್ಲಿ ಕಿಚ್ಚ ಸುದೀಪ್ ಅವರು ಭಾರ್ಗವ್ ಭಕ್ಷಿ ಆಗಿ ಮಿಂಚಲಿದ್ದಾರೆ. ಟ್ರೇಲರ್ನಲ್ಲಿ ಸುದೀಪ್ ಲುಕ್ ವೈರಲ್ ಆಗಿದೆ. ಅವರ ಲುಕ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಸುದೀಪ್ ಅವರು ‘ಕಬ್ಜ’ ಚಿತ್ರದಲ್ಲಿ ಮಾಡುತ್ತಿರುವ ಪಾತ್ರ ತುಂಬಾನೇ ಮುಖ್ಯವಾಗಿರಲಿದೆಯಂತೆ. ಅವರ ಪಾತ್ರ ಯಾವ ರೀತಿಯಲ್ಲಿ ಸಾಗಲಿದೆ ಎಂಬುದನ್ನು ತಿಳಿದುಕೊಳ್ಳಲು ಫ್ಯಾನ್ಸ್ ಕಾದಿದ್ದಾರೆ.
‘ವಿಕ್ರಾಂತ್ ರೋಣ’ ಬಳಿಕ ತೆರೆಗೆ ಬರುತ್ತಿರುವ ಸುದೀಪ್ ನಟನೆಯ ಸಿನಿಮಾ ಇದಾಗಿದೆ. ಈ ಚಿತ್ರದ ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ.
ಉಪೇಂದ್ರ ಅವರು ‘ಕಬ್ಜ’ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿಭಾಯಿಸುತ್ತಿದ್ದಾರೆ. ಈ ಸಿನಿಮಾದ ಟ್ರೇಲರ್ ಸದ್ದು ಮಾಡುತ್ತಿದೆ. ಎರಡು ಶೇಡ್ನ ಪಾತ್ರದಲ್ಲಿ ಉಪೇಂದ್ರ ಕಾಣಿಸಿಕೊಂಡಿದ್ದಾರೆ.
‘ಕಬ್ಜ’ ಸಿನಿಮಾ ಮಾರ್ಚ್ 17ರಂದು ತೆರೆಗೆ ಬರುತ್ತಿದೆ. ಈ ಚಿತ್ರಕ್ಕೆ ಆರ್.ಚಂದ್ರು ನಿರ್ದೇಶನ ಹಾಗೂ ನಿರ್ಮಾಣ ಇದೆ. ಶಿವರಾಜ್ಕುಮಾರ್ ಕೂಡ ಸಿನಿಮಾದಲ್ಲಿ ನಟಿಸಿದ್ದಾರೆ.