-1.3 C
Munich
Thursday, March 2, 2023

Kriti Kharbanda Gave Bikini After She gets 8 Million Followers | Kriti Kharbanda: 80 ಲಕ್ಷ ಹಿಂಬಾಲಕರು ಸಿಕ್ಕಿದ್ದಕ್ಕೆ ಬಿಕಿನಿ ಟ್ರೀಟ್ ಕೊಟ್ಟ ನಟಿ ಕೃತಿ ಕರಬಂದ

ಓದಲೇಬೇಕು

Rajesh Duggumane

Updated on: Mar 02, 2023 | 10:33 AM

ಕೃತಿ ಅವರು ಇನ್​ಸ್ಟಾಗ್ರಾಮ್​ನಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ 80 ಲಕ್ಷ ಜನರು ಹಿಂಬಾಲಿಸುತ್ತಿದ್ದಾರೆ. 8 ಮಿಲಿಯನ್ ಫಾಲೋವರ್ಸ್​ ಆಗಿದ್ದಕ್ಕೆ ಬಿಕಿನಿ ಫೋಟೋ ಹಂಚಿಕೊಂಡಿದ್ದಾರೆ.

Mar 02, 2023 | 10:33 AM

ಸೆಲೆಬ್ರಿಟಿಗಳು ಸೋಶಿಯಲ್ ಮೀಡಿಯಾ ಬಗ್ಗೆ ಹೆಚ್ಚು ಗಮನ ಕೊಡುತ್ತಾರೆ. ಇನ್​ಸ್ಟಾಗ್ರಾಮ್​, ಫೇಸಬುಕ್ ಮೊದಲಾದ ತಾಣಗಳಲ್ಲಿ ಆ್ಯಕ್ಟೀವ್ ಆಗಿರುತ್ತಾರೆ. ನಟಿ ಕೃತಿ ಕರಬಂದ ಕೂಡ ಇದಕ್ಕೆ ಹೊರತಾಗಿಲ್ಲ.

ಸಮುದ್ರತೀರದಲ್ಲಿ ಕುಳಿತಿರುವ ಫೋಟೋಗಳನ್ನು ಹಂಚಿಕೊಂಡಿರುವ ಕೃತಿ, ಬಿಕಿನಿ ಧರಿಸಿದ್ದಾರೆ. ‘8 ಮಿಲಿಯನ್ ಫಾಲೋವರ್ಸ್ ಸಿಕ್ಕಿದ್ದಕ್ಕೆ ಧನ್ಯವಾದ’ ಎಂದು ಈ ಫೋಟೋಗೆ ಕ್ಯಾಪ್ಶನ್ ನೀಡಿದ್ದಾರೆ. ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಪುಲ್ಕಿತ್ ಸಾಮ್ರಾಟ್ ಜೊತೆ ಕೃತಿ ಡೇಟಿಂಗ್ ಮಾಡುತ್ತಿದ್ದಾರೆ. ಈ ವಿಚಾರವನ್ನು ಅವರು ಮುಚ್ಚಿಟ್ಟಿಲ್ಲ. ಇದನ್ನು ಓಪನ್ ಆಗಿಯೇ ಅವರು ಹೇಳಿಕೊಂಡಿದ್ದಾರೆ.

ಕೃತಿ ನಟನೆಯ ‘14 ಫೇರೆ’ ಚಿತ್ರ 2021ರಲ್ಲಿ ತೆರೆಗೆ ಬಂತು. ಇದಾದ ಬಳಿಕ ಅವರು ಯಾವುದೇ ಸಿನಿಮಾ ಒಪ್ಪಿಕೊಂಡಿಲ್ಲ. ಅವರು ನಟನೆಯಿಂದ ಕೊಂಚ ಬ್ರೇಕ್ ಪಡೆದಿದ್ದಾರೆ.

ತಾಜಾ ಸುದ್ದಿ

Most Read Stories

Source link

ಇನ್ನಷ್ಟು ಲೇಖನಗಳು

LEAVE A REPLY

Please enter your comment!
Please enter your name here

ಇತ್ತೀಚಿನ ಲೇಖನ

error: Content is protected !!