7.7 C
Munich
Tuesday, March 7, 2023

Live Score today WPL 2023 match scorecard, Women’s Premier League Delhi Capitals Women vs UP Warriorz Match 5 In Kannada | DCW vs UPW: Live Score, WPL 2023: ಟಾಸ್ ಗೆದ್ದ ಯುಪಿ ವಾರಿಯರ್ಸ್: ಉಭಯ ತಂಡಗಳು ಹೀಗಿವೆ

ಓದಲೇಬೇಕು

Delhi Capitals Women vs UP Warriorz Live score in Kannada: ವಿಶೇಷ ಎಂದರೆ ಎರಡೂ ತಂಡಗಳನ್ನು ಮುನ್ನಡೆಸುತ್ತಿರುವುದು ಆಸ್ಟ್ರೇಲಿಯಾ ಆಟಗಾರ್ತಿಯರು. ಡೆಲ್ಲಿ ತಂಡದ ನಾಯಕಿಯಾಗಿ ಮೆಗ್ ಲ್ಯಾನಿಂಗ್ ಕಾಣಿಸಿಕೊಂಡರೆ, ಯುಪಿ ತಂಡವನ್ನು ಅಲಿಸ್ಸಾ ಹೀಲಿ ಮುನ್ನಡೆಸುತ್ತಿದ್ದಾರೆ.

DCW vs UPW: Live Score, WPL 2023: ಡಿವೈ ಪಾಟೀಲ್ ಸ್ಟೇಡಿಯಂ ನಡೆಯುತ್ತಿರುವ ವುಮೆನ್ಸ್ ಪ್ರೀಮಿಯರ್ ಲೀಗ್​ನ 5ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (Delhi Capitals)  ಹಾಗೂ ಯುಪಿ ವಾರಿಯರ್ಸ್ (UP Warriorz) ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಯುಪಿ ವಾರಿಯರ್ಸ್ ತಂಡದ ನಾಯಕಿ ಅಲಿಸ್ಸಾ ಹೀಲಿ ಬೌಲಿಂಗ್ ಆಯ್ದುಕೊಂಡಿದ್ದಾರೆ.

ಉಭಯ ತಂಡಗಳು ಮೊದಲ ಪಂದ್ಯವನ್ನು ಗೆದ್ದುಕೊಂಡಿದ್ದು, ಹೀಗಾಗಿ ಈ ಪಂದ್ಯದಲ್ಲಿ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು. ವಿಶೇಷ ಎಂದರೆ ಎರಡೂ ತಂಡಗಳನ್ನು ಮುನ್ನಡೆಸುತ್ತಿರುವುದು ಆಸ್ಟ್ರೇಲಿಯಾ ಆಟಗಾರ್ತಿಯರು. ಡೆಲ್ಲಿ ತಂಡದ ನಾಯಕಿಯಾಗಿ ಮೆಗ್ ಲ್ಯಾನಿಂಗ್ ಕಾಣಿಸಿಕೊಂಡರೆ, ಯುಪಿ ತಂಡವನ್ನು ಅಲಿಸ್ಸಾ ಹೀಲಿ ಮುನ್ನಡೆಸುತ್ತಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡ: ಮೆಗ್ ಲ್ಯಾನಿಂಗ್ (ನಾಯಕಿ), ಶಫಾಲಿ ವರ್ಮಾ, ಮರಿಜಾನ್ನೆ ಕಪ್, ಜೆಮಿಮಾ ರೊಡ್ರಿಗಸ್, ಆಲಿಸ್ ಕ್ಯಾಪ್ಸೆ, ಜೆಸ್ ಜೊನಾಸೆನ್, ತಾನಿಯಾ ಭಾಟಿಯಾ (ವಿಕೆಟ್ ಕೀಪರ್), ಅರುಂಧತಿ ರೆಡ್ಡಿ, ಶಿಖಾ ಪಾಂಡೆ, ರಾಧಾ ಯಾದವ್, ಟಾರಾ ನೋರಿಸ್, ಜಸಿಯಾ ಅಖ್ತರ್, ಮಿನ್ನು ಮಣಿ, ಅಪರ್ಣಾ ಮೊಂಡಲ್, ಟೈಟಾಸ್ ಸಾಧು, ಸ್ನೇಹಾ ದೀಪ್ತಿ, ಲಾರಾ ಹ್ಯಾರಿಸ್, ಪೂನಂ ಯಾದವ್

ಯುಪಿ ವಾರಿಯರ್ಸ್ ತಂಡ: ಅಲಿಸ್ಸಾ ಹೀಲಿ(ನಾಯಕಿ), ಶ್ವೇತಾ ಸೆಹ್ರಾವತ್, ಕಿರಣ್ ನವಗಿರೆ, ತಹ್ಲಿಯಾ ಮೆಕ್‌ಗ್ರಾತ್, ದೀಪ್ತಿ ಶರ್ಮಾ, ಗ್ರೇಸ್ ಹ್ಯಾರಿಸ್, ಸಿಮ್ರಾನ್ ಶೇಖ್, ದೇವಿಕಾ ವೈದ್ಯ, ಸೋಫಿ ಎಕ್ಲೆಸ್ಟೋನ್, ಅಂಜಲಿ ಸರ್ವಾಣಿ, ರಾಜೇಶ್ವರಿ ಗಾಯಕ್ವಾಡ್, ಲಬ್ಯುರೆನಿಮ್ ಇಸ್ಮಾಯಿಲ್, ಲಬ್ಯುರೆನಿಮ್ ಬೆಲೆಕ್ಸ್ , ಪಾರ್ಶವಿ ಚೋಪ್ರಾ, ಸೊಪ್ಪದಂಡಿ ಯಶಸ್ರಿ.

Source link

ಇನ್ನಷ್ಟು ಲೇಖನಗಳು

LEAVE A REPLY

Please enter your comment!
Please enter your name here

ಇತ್ತೀಚಿನ ಲೇಖನ

error: Content is protected !!