-0.8 C
Munich
Friday, March 3, 2023

Lokayukta attack on BJP MLA’s son’s house: Let the wrongdoers be punished, CM says all cases of Congress period will be brought to justice | ಬಿಜೆಪಿ ಶಾಸಕ, ಪುತ್ರನ ಮನೆ ಮೇಲೆ ಲೋಕಾಯುಕ್ತ ದಾಳಿ​: ತಪ್ಪು ಮಾಡಿದವರಿಗೆ ಶಿಕ್ಷೆ ಆಗಲಿ, ಕಾಂಗ್ರೆಸ್ ಅವಧಿಯ ಎಲ್ಲ ಕೇಸ್​ ತನಿಕೆಯಾಗಲಿದೆ ಎಂದ ಸಿಎಂ

ಓದಲೇಬೇಕು

ಚೆನ್ನಗಿರಿ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪರ ಪುತ್ರ ಪ್ರಶಾಂತ್ ಮನೆ ಮೇಲೆ ಲೋಕಾಯುಕ್ತ ದಾಳಿ​ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ನಾವು ಲೋಕಾಯುಕ್ತ ಪುನರ್ ಸ್ಥಾಪನೆ ಮಾಡಿರೋದೇ ಭ್ರಷ್ಟಾಚಾರ ತಡೆಯೋದಕ್ಕೆ ಎಂದಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ‘ಭ್ರಷ್ಟಾಚಾರ ತಡೆಯುವುದಕ್ಕಾಗಿ ಲೋಕಾಯುಕ್ತ ಸ್ಥಾಪನೆ ಮಾಡಿದ್ದೇವೆ, ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆ ಆಗಲಿ, ಲೋಕಾಯುಕ್ತ ಪೊಲೀಸರು ನಿಷ್ಪಕ್ಷಪಾತವಾಗಿ ತನಿಖೆ ನಡೆಸಲಿ. ಇನ್ನು ಕಾಂಗ್ರೆಸ್ ಶಾಸಕರ ಮೇಲು ಹಲವು ಆರೋಪಗಳಿತ್ತು, ಅವೆಲ್ಲವೂ ಕಾಂಗ್ರೆಸ್​ ಸರ್ಕಾರದ ಅವಧಿಯಲ್ಲಿ ಮುಚ್ಚಿ ಹಾಕಿದ್ದು, ಆ ಎಲ್ಲ ಕೇಸ್​ಗಳ ತನಿಖೆ ಆಗಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಂದಿದ್ದಾರೆ.

ಚೆನ್ನಗಿರಿ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪರ ಪುತ್ರ ಪ್ರಶಾಂತ್ ಮನೆ ಮೇಲೆ ಲೋಕಾಯುಕ್ತ ದಾಳಿ​ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ನಾವು ಲೋಕಾಯುಕ್ತ ಪುನರ್ ಸ್ಥಾಪನೆ ಮಾಡಿರೋದೇ ಭ್ರಷ್ಟಾಚಾರ ತಡೆಯೋದಕ್ಕೆ, ಹಿಂದೆ ಲೋಕಾಯುಕ್ತ ಇಲ್ಲದೇ ಕಾಂಗ್ರೆಸ್ ಕಾಲದ ಕೇಸ್​ಗಳು ಮುಚ್ಚಿಹೋಯ್ತು, ಲೋಕಾಯುಕ್ತ ಸರ್ವ ಸ್ವತಂತ್ರವಾಗಿ ಕೆಲಸ ಮಾಡಲಿ ತಪ್ಪು ಮಾಡಿದವರಿಗೆ ಶಿಕ್ಷೆಯಾಗುವಂತೆ ತನಿಖೆಯಾಗಲಿ, ನಾವು ಯಾರನ್ನೂ ರಕ್ಷಣೆ ಮಾಡಲ್ಲ ಎಂದು ಹೇಳಿದರು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

Source link

ಇನ್ನಷ್ಟು ಲೇಖನಗಳು

LEAVE A REPLY

Please enter your comment!
Please enter your name here

ಇತ್ತೀಚಿನ ಲೇಖನ

error: Content is protected !!