0.5 C
Munich
Thursday, March 2, 2023

Malayalam Actress Anupama Parameswaran New Instagram Photos | Anupama Parameswaran: ನಟಸಾರ್ವಭೌಮ ನಟಿ ಅನುಪಮಾರ ಈ ಹೊಸ ಚಿತ್ರಗಳ ಕಂಡಿರಾ?

ಓದಲೇಬೇಕು

Manjunatha C |

Updated on: Mar 02, 2023 | 10:27 PM

ನಟಸಾರ್ವಭೌಮ ನಟಿ ಅನುಪಮಾ ಪರಮೇಶ್ವರನ್ ಅವರು ಹೊಸ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಚಿತ್ರಗಳು ಇಲ್ಲಿವೆ.

Mar 02, 2023 | 10:27 PM

2022 ರಲ್ಲಿ ಸತತ ಐದು ಸಿನಿಮಾಗಳಲ್ಲಿ ನಟಿಸಿದ ಅನುಪಮಾ ಪ್ರಸ್ತುತ ಒಂದು ತಮಿಳು ಹಾಗೂ ಒಂದು ಮಲಯಾಳಂ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಇತ್ತೀಚೆಗೆ ಕಾರ್ತಿಕೇಯ 2, 18 ಪೇಜಸ್ ಸೇರಿದಂತೆ ಸಾಲು-ಸಾಲು ಹಿಟ್ ನೀಡಿದ್ದಾರೆ ನಟಿ ಅನುಪಮಾ ಪರಮೇಶ್ವರನ್. ತೆಲುಗು ತಮಿಳು ಜೊತೆಗೆ ಮಲಯಾಳಂ ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ.

ಪ್ರೇಮಂ ಸಿನಿಮಾ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ಅನುಪಮಾ, ಕಡಿಮೆ ಸಮಯದಲ್ಲಿಯೇ ಭರವಸೆಯ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಕೆಲವು ಸ್ಟಾರ್ ನಟರೊಟ್ಟಿಗೂ ತೆರೆ ಹಂಚಿಕೊಂಡಿದ್ದಾರೆ.

ಮಲಯಾಳಂ ಮೂಲದ ಈ ನಟಿ ತೆಲುಗು, ತಮಿಳು ಚಿತ್ರರಂಗದಲ್ಲಿ ಒಂದರ ಹಿಂದೊಂದು ಅವಕಾಶಗಳನ್ನು ಬಾಚಿಕೊಳ್ಳುತ್ತಿದ್ದಾರೆ.

ಪುನೀತ್ ರಾಜ್​ಕುಮಾರ್ ಜೊತೆಗೆ ನಟಸಾರ್ವಭೌಮ ಸಿನಿಮಾದಲ್ಲಿ ನಟಿಸಿದ್ದ ನಟಿ ಅನುಪಮಾ ಪರಮೇಶ್ವರನ್ ಹೊಸ ಚಿತ್ರಗಳು ಇಲ್ಲಿವೆ.

ತಾಜಾ ಸುದ್ದಿ

Most Read Stories

Source link

ಇನ್ನಷ್ಟು ಲೇಖನಗಳು

LEAVE A REPLY

Please enter your comment!
Please enter your name here

ಇತ್ತೀಚಿನ ಲೇಖನ

error: Content is protected !!