ತ್ರಿಪುರಾ ಮುಖ್ಯಮಂತ್ರಿಯಾಗಿ ಮಾಣಿಕ್ ಸಹಾ ಅವರು ಪ್ರಮಾಣ ವಚನ ಸ್ವೀಕರಿಸಿದರು, ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಉಪಸ್ಥಿತರಿದ್ದರು.

ತ್ರಿಪುರಾ ಮುಖ್ಯಮಂತ್ರಿಯಾಗಿ ಮಾಣಿಕ್ ಸಹಾ ಅವರು ಪ್ರಮಾಣ ವಚನ
ಅಗರ್ತಲ: ಸತತ ಎರಡನೇ ಬಾರಿಗೆ ತ್ರಿಪುರಾ ಮುಖ್ಯಮಂತ್ರಿಯಾಗಿ ಮಾಣಿಕ್ ಸಹಾ ಅವರು ಪ್ರಮಾಣ ವಚನ ಸ್ವೀಕರಿಸಿದರು, ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಉಪಸ್ಥಿತರಿದ್ದರು.
BJP’s Prof.(Dr.) Manik Saha takes oath as the Chief Minister of Tripura, in Agartala
(Pic: DD) pic.twitter.com/g4zwBfbkWj
— ANI (@ANI) March 8, 2023