0.2 C
Munich
Monday, March 27, 2023

Mega Star Chiranjeevi gives his first reaction after Ram Charan starrer Naatu Naatu Song won Oscar Awards | Naatu Naatu: ಮಗನ ಸಿನಿಮಾದ ಹಾಡಿಗೆ ಆಸ್ಕರ್​ ಪ್ರಶಸ್ತಿ; ಮೆಗಾಸ್ಟಾರ್​ ಜಿರಂಜೀವಿ ಮೊದಲ ರಿಯಾಕ್ಷನ್​

ಓದಲೇಬೇಕು


Mega Star Chiranjeevi | Ram Charan: ಆಸ್ಕರ್​ ಪ್ರಶಸ್ತಿ ಗೆಲ್ಲುವ ಮೂಲಕ ‘ನಾಟು ನಾಟು..’ ಹಾಡು ದಾಖಲೆ ಬರೆದಿದೆ. ಈ ಸಾಧನೆ ಬಗ್ಗೆ ಮೆಗಾ ಸ್ಟಾರ್​ ಚಿರಂಜೀವಿ ಅವರು ನೀಡಿದ ಮೊದಲ ಪ್ರತಿಕ್ರಿಯೆ ಇಲ್ಲಿದೆ.

ತೆಲುಗಿನ ‘ಆರ್​ಆರ್​ಆರ್​’ ಸಿನಿಮಾದ ‘ನಾಟು ನಾಟು..’ ಹಾಡು (Naatu Naatu Song) ಆಸ್ಕರ್​ ಪ್ರಶಸ್ತಿ ಗೆದ್ದಿರುವುದು ಇಡೀ ಭಾರತಕ್ಕೆ ಹೆಮ್ಮೆ ತಂದಿದೆ. ಅದರಲ್ಲೂ ತೆಲುಗು ಚಿತ್ರರಂಗದ ಸೆಲೆಬ್ರಿಟಿಗಳು ಹೆಚ್ಚು ಸಂಭ್ರಮಿಸುತ್ತಿದ್ದಾರೆ. ರಾಮ್​ ಚರಣ್ (Ram Charan)​, ಜೂನಿಯರ್​ ಎನ್​ಟಿಆರ್​ ನಟನೆಯ ‘ನಾಟು ನಾಟು..’ ಸಾಂಗ್​ ಜಾಗತಿಕ ಮಟ್ಟದಲ್ಲಿ ಸೌಂಡು ಮಾಡಿದೆ. ಪುತ್ರನ ಸಾಧನೆ ಬಗ್ಗೆ ‘ಮೆಗಾ ಸ್ಟಾರ್​’ ಚಿರಂಜೀವಿ (Mega Star Chiranjeevi) ಅವರು ಬಹಳ ಹೆಮ್ಮೆಪಡುತ್ತಿದ್ದಾರೆ. ಆಸ್ಕರ್​ ಸಿಕ್ಕ ಖುಷಿಯಲ್ಲಿ ಅವರು ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ಪ್ರತಿಷ್ಠಿತ ಪ್ರಶಸ್ತಿ ಗೆದ್ದ ಎಲ್ಲರಿಗೂ ಅವರು ಅಭಿನಂದನೆ ತಿಳಿಸಿದ್ದಾರೆ. ಚಿರಂಜೀವಿ ನೀಡಿದ ಮೊದಲ ಪ್ರತಿಕ್ರಿಯೆ ಈ ವಿಡಿಯೋದಲ್ಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.


Source link

ಇನ್ನಷ್ಟು ಲೇಖನಗಳು

LEAVE A REPLY

Please enter your comment!
Please enter your name here

ಇತ್ತೀಚಿನ ಲೇಖನ

error: Content is protected !!