8.8 C
Munich
Thursday, March 2, 2023

Mla Madal Virupakshappa’s son caught red-handed while accepting bribe by Lokayukta | ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್‌ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ

ಓದಲೇಬೇಕು

ಗಂಗಾಧರ್​ ಬ. ಸಾಬೋಜಿ

Updated on: Mar 02, 2023 | 8:19 PM

ಲಂಚ ಸ್ವೀಕರಿಸುತ್ತಿದ್ದ ವೇಳೆ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಲೋಕಾಯುಕ್ತ ಬಲೆಗೆ ರೆಡ್‌ಹ್ಯಾಂಡ್​ ಆಗಿ ಸಿಕ್ಕಿಬಿದಿದ್ದಾರೆ.

ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್‌ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ

ಲೋಕಾಯುಕ್ತ

Image Credit source: zeenews.india.com

ಬೆಂಗಳೂರು: ಲಂಚ ಸ್ವೀಕರಿಸುತ್ತಿದ್ದ ವೇಳೆ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಲೋಕಾಯುಕ್ತ ಬಲೆಗೆ ರೆಡ್‌ಹ್ಯಾಂಡ್​ ಆಗಿ ಸಿಕ್ಕಿಬಿದಿದ್ದಾರೆ. ಟೆಂಡರ್ ಕೊಡಿಸುವ ವಿಚಾರದಲ್ಲಿ 80 ಲಕ್ಷಕ್ಕೂ ಹೆಚ್ಚು ಹಣಕ್ಕೆ ಡಿಮ್ಯಾಂಡ್ ಮಾಡಿದ್ದು, ಮುಂಗಡವಾಗಿ 40 ಲಕ್ಷಕ್ಕೂ ಹೆಚ್ಚು ಹಣ ಪಡೆದುಕೊಳ್ಳುವ ಸಂದರ್ಭದಲ್ಲಿ ಲೋಕಾಯುಕ್ತ ಬಲೆಗೆ ಬಿದಿದ್ದಾರೆ. ಶಾಸಕರ ಪುತ್ರ ಪ್ರಶಾಂತ್‌ BWSSB ಮುಖ್ಯ ಲೆಕ್ಕಾಧಿಕಾರಿಯಾಗಿದ್ದಾರೆ. KSDL ಕಚ್ಚಾ ವಸ್ತುಗಳ ಪೂರೈಕೆ ಟೆಂಡರ್ ನೀಡಲು ಲಂಚಕ್ಕೆ ಬೇಡಿಯಿಟ್ಟಿದ್ದರು ಎನ್ನಲಾಗುತ್ತಿದೆ.

ತಾಜಾ ಸುದ್ದಿ

Source link

ಇನ್ನಷ್ಟು ಲೇಖನಗಳು

LEAVE A REPLY

Please enter your comment!
Please enter your name here

ಇತ್ತೀಚಿನ ಲೇಖನ

error: Content is protected !!