4.6 C
Munich
Tuesday, March 7, 2023

Nagaland: Neiphiu Rio Takes Oath As Nagaland Chief Minister For 5th Term, PM Attends | Neiphiu Rio: ನಾಗಾಲ್ಯಾಂಡ್​ನ ಮುಖ್ಯಮಂತ್ರಿಯಾಗಿ ಐದನೇ ಅವಧಿಗೆ ಪ್ರಮಾಣವಚನ ಸ್ವೀಕರಿಸಿದ ನೆಫಿಯು ರಿಯೊ

ಓದಲೇಬೇಕು

ನಾಗಾಲ್ಯಾಂಡ್​ನ ನೂತನ ಮುಖ್ಯಮಂತ್ರಿಯಾಗಿ ನೆಫಿಯು ರಿಯೊ ಪ್ರಮಾಣವಚನ ಸ್ವೀಕರಿಸಿದ್ದಾರೆ. ಐದನೇ ಬಾರಿಗೆ ಸಿಎಂ ಆಗಿ ನೆಫಿಯು ಅವರು ಅಧಿಕಾರ ಸ್ವೀಕರಿಸಿದ್ದಾರೆ.

ನಾಗಾಲ್ಯಾಂಡ್​ನ ನೂತನ ಮುಖ್ಯಮಂತ್ರಿಯಾಗಿ ನೆಫಿಯು ರಿಯೊ ಪ್ರಮಾಣವಚನ ಸ್ವೀಕರಿಸಿದ್ದಾರೆ. ಐದನೇ ಬಾರಿಗೆ ಸಿಎಂ ನೆಫಿಯು ಅವರು ಆಯ್ಕೆಯಾಗಿದ್ದರು. ಕೊನ್ರಾಡ್ ಸಂಗ್ಮಾ ಮೇಘಾಲಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಹಾಗೆಯೇ ನೆಫಿಯು ರಿಯೊ ನಾಗಾಲ್ಯಾಂಡ್​ನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ನಾಗಾಲ್ಯಾಂಡ್‌ನಲ್ಲಿ ಮತ್ತೊಮ್ಮೆ ಎನ್‌ಡಿಪಿಪಿ-ಬಿಜೆಪಿ ಸಮ್ಮಿಶ್ರ ಸರ್ಕಾರ ರಚನೆಯಾಗಲಿದೆ. 60 ಸ್ಥಾನಗಳನ್ನು ಹೊಂದಿರುವ ನಾಗಾಲ್ಯಾಂಡ್‌ನಲ್ಲಿ ಎನ್‌ಡಿಪಿಪಿ ಮೈತ್ರಿಕೂಟ 37 ಸ್ಥಾನಗಳನ್ನು ಗೆದ್ದಿದೆ. ಎನ್‌ಡಿಪಿಪಿ 25, ಬಿಜೆಪಿ 12 ಸ್ಥಾನಗಳನ್ನು ಪಡೆದುಕೊಂಡಿದೆ. ಇದಲ್ಲದೆ ಎನ್‌ಸಿಪಿ 7, ಎನ್‌ಪಿಪಿ 5, ಸ್ವತಂತ್ರರು 4, ಲೋಕ ಜನಶಕ್ತಿ ಪಕ್ಷ, ಎನ್‌ಪಿಎಫ್ ಮತ್ತು ಆರ್‌ಪಿಐ 2-2 ಸ್ಥಾನಗಳನ್ನು ಪಡೆದಿವೆ. ಜೆಡಿಯು ತನ್ನ ಖಾತೆಯಲ್ಲಿ ಒಂದು ಸ್ಥಾನ ಪಡೆದಿದೆ.

ಮತ್ತೊಂದೆಡೆ, ಪ್ರಧಾನಿ ಮೋದಿ ಮಂಗಳವಾರದಿಂದ ಎರಡು ದಿನಗಳ ಈಶಾನ್ಯ ಪ್ರವಾಸದಲ್ಲಿದ್ದಾರೆ. ಈ ಸಮಯದಲ್ಲಿ, ಅವರು ಪ್ರದೇಶದ ಮೂರು ರಾಜ್ಯಗಳಲ್ಲಿ ಹೊಸ ಸರ್ಕಾರಗಳ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಇನ್ನಷ್ಟು ಲೇಖನಗಳು

LEAVE A REPLY

Please enter your comment!
Please enter your name here

ಇತ್ತೀಚಿನ ಲೇಖನ

error: Content is protected !!