6.4 C
Munich
Friday, March 10, 2023

Radhika Pandit Shares Her Cousin Marriage photos On social media | Radhika Pandit: ಸಂಬಂಧಿಯ ಮದುವೆಯಲ್ಲಿ ಮಿಂಚಿದ ರಾಧಿಕಾ ಪಂಡಿತ್, ಆಯ್ರಾ, ಯಥರ್ವ್​

ಓದಲೇಬೇಕು

Rajesh Duggumane

Updated on: Feb 20, 2023 | 11:02 AM

ರಾಧಿಕಾ ಪಂಡಿತ್ ಅವರು ಪ್ರತಿ ಭಾನುವಾರ ಇನ್​ಸ್ಟಾಗ್ರಾಮ್​ಗೆ ಫೋಟೋ ಶೇರ್ ಮಾಡುವ ಅಭ್ಯಾಸ ಇಟ್ಟುಕೊಂಡಿದ್ದಾರೆ. ಈಗ ಅವರು ಸಂಬಂಧಿ ಮದುವೆಯಲ್ಲಿ ಭಾಗಿಯಾದ ಫೋಟೋ ಹಂಚಿಕೊಂಡಿದ್ದಾರೆ.

Feb 20, 2023 | 11:02 AM

ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗಾಗಿ ಅವರು ಫೋಟೋ ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ಅವರು ಶೇರ್​ ಮಾಡಿಕೊಂಡಿರುವ ಸಂಬಂಧಿಯ ಮದುವೆ ಫೋಟೋಗಳು ವೈರಲ್ ಆಗಿವೆ.

ರಾಧಿಕಾ ಪಂಡಿತ್ ಸೋಶಿಯಲ್ ಮೀಡಿಯಾದಿಂದ ಬ್ರೇಕ್ ಪಡೆದಿದ್ದರು. ಮದುವೆ ಕೆಲಸದಲ್ಲಿ ಬ್ಯುಸಿ ಇದ್ದಿದ್ದರಿಂದ ಫೋಟೋ ಹಂಚಿಕೊಳ್ಳಲು ಸಾಧ್ಯವಾಗಿಲ್ಲ ಎಂದು ತಿಳಿಸಿದ್ದರು. ಈಗ ಮದುವೆ ಸಮಾರಂಭದ ಫೋಟೋ ಶೇರ್ ಮಾಡಿಕೊಳ್ಳುತ್ತಿದ್ದಾರೆ.

ರಾಧಿಕಾ ಪಂಡಿತ್ ಅವರ ಜತೆ ಆಯ್ರಾ ಹಾಗೂ ಯಥರ್ವ್ ಕೂಡ ಇದ್ದಾರೆ. ಅವರು ಕೂಡ ಕ್ಯಾಮೆರಾಗೆ ಪೋಸ್ ನೀಡಿದ್ದಾರೆ.

ಆಯ್ರಾ ಹಾಗೂ ಯಥರ್ವ್ ಐಸ್​ಕ್ಯಾಂಡಿ ತಿನ್ನುತ್ತಿರುವ ಫೋಟೋಗಳನ್ನು ರಾಧಿಕಾ ಪಂಡಿತ್ ಶೇರ್ ಮಾಡಿಕೊಂಡಿದ್ದಾರೆ.

ತಾಜಾ ಸುದ್ದಿ

Most Read Stories

Source link

ಇನ್ನಷ್ಟು ಲೇಖನಗಳು

LEAVE A REPLY

Please enter your comment!
Please enter your name here

ಇತ್ತೀಚಿನ ಲೇಖನ

error: Content is protected !!