2.2 C
Munich
Saturday, March 11, 2023

Sara Ali Khan Trolled for Worshiping Shiva On Shivaratri | Sara Ali Khan: ಶಿವನ ಧ್ಯಾನ ಮಾಡಿದ ಸಾರಾ ಅಲಿ ಖಾನ್; ಒಂದು ವರ್ಗದಿಂದ ಬಂತು ಟೀಕೆ

ಓದಲೇಬೇಕು

Rajesh Duggumane

Updated on: Feb 20, 2023 | 2:51 PM

ಸಾರಾ ಅಲಿ ಖಾನ್ ಅವರು ಇತ್ತೀಚೆಗೆ ಶಿವರಾತ್ರಿ ಆಚರಿಸಿದ್ದಾರೆ. ಇದರ ಫೋಟೋಗಳನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಇದಕ್ಕೆ ವಿವಿಧ ರೀತಿಯ ಕಮೆಂಟ್​ಗಳು ಬಂದಿವೆ.

Feb 20, 2023 | 2:51 PM

   ಸಾರಾ ಅಲಿ ಖಾನ್ ಅವರಿಗೆ ಚಿತ್ರರಂಗದಲ್ಲಿ ಹೇಳಿಕೊಳ್ಳುವಂತಹ ಯಶಸ್ಸು ಸಿಕ್ಕಿಲ್ಲ. ಇದಕ್ಕೆ ಅವರಿಗೆ ಬೇಸರ ಇಲ್ಲ. ಅವರು ತಮ್ಮ ಕೈಲಾದ ಪ್ರಯತ್ನ ಮಾಡುತ್ತಿದ್ದಾರೆ. ಹೆಚ್ಚು ಆಲೋಚಿಸಿ ಸಿನಿಮಾ ಒಪ್ಪಿಕೊಳ್ಳುತ್ತಿದ್ದಾರೆ.

ಈಗ ಸಾರಾ ಅವರು ಟೀಕೆಗೆ ಗುರಿಯಾಗಿದ್ದಾರೆ. ಹಾಗಂತ ಅದು ಸಿನಿಮಾ ವಿಚಾರಕ್ಕಲ್ಲ. ಅವರು ಹಂಚಿಕೊಂಡಿರುವ ಒಂದು ಫೋಟೋದಿಂದ. ಅವರು ಪೋಸ್ಟ್ ಮಾಡಿರುವ ಫೋಟೋದಿಂದ ಸಾಕಷ್ಟು ಟೀಕೆ ಎದುರಿಸಿದ್ದಾರೆ.

ಈಗ ಸಾರಾ ಅವರು ಟೀಕೆಗೆ ಗುರಿಯಾಗಿದ್ದಾರೆ. ಹಾಗಂತ ಅದು ಸಿನಿಮಾ ವಿಚಾರಕ್ಕಲ್ಲ. ಅವರು ಹಂಚಿಕೊಂಡಿರುವ ಒಂದು ಫೋಟೋದಿಂದ. ಅವರು ಪೋಸ್ಟ್ ಮಾಡಿರುವ ಫೋಟೋದಿಂದ ಸಾಕಷ್ಟು ಟೀಕೆ ಎದುರಿಸಿದ್ದಾರೆ.

ಸಾರಾ ಅಲಿ ಖಾನ್ ಅವರು ಇತ್ತೀಚೆಗೆ ಶಿವರಾತ್ರಿ ಆಚರಿಸಿದ್ದಾರೆ. ಇದರ ಫೋಟೋಗಳನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಇದಕ್ಕೆ ವಿವಿಧ ರೀತಿಯ ಕಮೆಂಟ್​ಗಳು ಬಂದಿವೆ.

ಸಾರಾ ಅಲಿ ಖಾನ್ ಅವರು ಇತ್ತೀಚೆಗೆ ಶಿವರಾತ್ರಿ ಆಚರಿಸಿದ್ದಾರೆ. ಇದರ ಫೋಟೋಗಳನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಇದಕ್ಕೆ ವಿವಿಧ ರೀತಿಯ ಕಮೆಂಟ್​ಗಳು ಬಂದಿವೆ.

ಕೆಲವರು ಸಾರಾ ಅವರನ್ನು ಟೀಕೆ ಮಾಡಿದ್ದಾರೆ. ‘ಮುಸ್ಲಿಂ ಆಗಿ ಹಿಂದೂ ದೇವರನ್ನು ಏಕೆ ಆರಾಧಿಸುತ್ತೀರಿ’ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ.

ಇದಕ್ಕೆ ಸಾರಾ ಅಲಿ ಖಾನ್ ಅವರು ಉತ್ತರಿಸುವ ಗೋಜಿಗೆ ಹೋಗಿಲ್ಲ. ಆದರೆ, ಅಭಿಮಾನಿಗಳು ಸಾರಾ ಅಲಿ ಖಾನ್ ಪರ ಬ್ಯಾಟ್ ಬೀಸಿದ್ದಾರೆ. ‘ಸಾರಾ ಈ ರೀತಿ ಮಾಡಿದರೆ ತಪ್ಪೇನಿದೆ. ಇದು ಅವರ ಆಯ್ಕೆ’ ಎಂದು ಕಮೆಂಟ್ ಮಾಡಿದ್ದಾರೆ.

ತಾಜಾ ಸುದ್ದಿ

Most Read Stories

Source link

ಇನ್ನಷ್ಟು ಲೇಖನಗಳು

LEAVE A REPLY

Please enter your comment!
Please enter your name here

ಇತ್ತೀಚಿನ ಲೇಖನ

error: Content is protected !!