10.1 C
Munich
Thursday, March 9, 2023

Swathishta Krishnan to enter Sandalwood by Simple Suni directional movie Ondu Sarala Prema Kathe | ‘ಒಂದು ಸರಳ ಪ್ರೇಮ ಕಥೆ’ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ಸ್ವಾತಿಷ್ಠ; ಪಾತ್ರದ ಬಗ್ಗೆ ನಟಿ ಹೇಳಿದ್ದಿಷ್ಟು

ಓದಲೇಬೇಕು


ಸ್ವಾತಿಷ್ಠ ಅವರು ತಮಿಳು ಸಿನಿಮಾಗಳಲ್ಲಿ ನಟಿಸಿದ್ದಾರೆ. ಈಗ ‘ಒಂದು ಸರಳ ಪ್ರೇಮ ಕಥೆ’ ಚಿತ್ರದ ಮೂಲಕ ಕನ್ನಡಕ್ಕೆ ಬಂದಿದ್ದಾರೆ. ಅವರು ಪಾತ್ರದ ಬಗ್ಗೆ ಹೇಳಿಕೊಂಡಿದ್ದಾರೆ.

ಸಿಂಪಲ್ ಸುನಿ (Simple Suni) ನಿರ್ದೇಶನದ ಮೊದಲ ಸಿನಿಮಾ ‘ಸಿಂಪಲ್ಲಾಗ್ ಒಂದ್ ಲವ್​ಸ್ಟೋರಿ’ ಚಿತ್ರ ರಿಲೀಸ್ ಆಗಿ ಮಾರ್ಚ್​ 8ಕ್ಕೆ ಬರೋಬ್ಬರಿ 10 ವರ್ಷ ತುಂಬಿದೆ. ಈ ವಿಶೇಷ ದಿನದಂದು ಸುನಿ ನಿರ್ದೇಶನದ ‘ಒಂದು ಸರಳ ಪ್ರೇಮ ಕಥೆ’ ಸಿನಿಮಾ ಘೋಷಣೆ ಆಗಿದೆ. ಸುನಿ ನಿರ್ದೇಶನದ ಈ ಚಿತ್ರದಲ್ಲಿ ವಿನಯ್ ರಾಜ್​ಕುಮಾರ್, ಸ್ವಾತಿಷ್ಠ ಹಾಗೂ ಮಲ್ಲಿಕಾ ನಟಿಸುತ್ತಿದ್ದಾರೆ. ಸ್ವಾತಿಷ್ಠ ಅವರು ತಮಿಳು ಸಿನಿಮಾಗಳಲ್ಲಿ ನಟಿಸಿದ್ದಾರೆ. ಈಗ ‘ಒಂದು ಸರಳ ಪ್ರೇಮ ಕಥೆ’ ಚಿತ್ರದ ಮೂಲಕ ಕನ್ನಡಕ್ಕೆ ಬಂದಿದ್ದಾರೆ. ಅವರು ಪಾತ್ರದ ಬಗ್ಗೆ ಹೇಳಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Source link

ಇನ್ನಷ್ಟು ಲೇಖನಗಳು

LEAVE A REPLY

Please enter your comment!
Please enter your name here

ಇತ್ತೀಚಿನ ಲೇಖನ

error: Content is protected !!